ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಸುಂದರೇಶ್ ಅವರು ರೈತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಿದ್ದಾರೆ. ಕರೋನ ಸಂಕಷ್ಟದ ನಡುವೆಯೂ ಸರ್ಕಾರ ರಸಗೊಬ್ಬರದ ಬೆಲೆ ಏರಿಸಿರುವುದು ಖಂಡನೀಯ. ಹೊರ ಜಿಲ್ಲೆ ಹಾಗು ರಾಜ್ಯಗಳಿಂದ ಲಾರಿಗಳು ಬರಲಾಗುತ್ತಿಲ್ಲ ರೈತರಿಗೆ ಅವಶ್ಯವಿರುದ ಕೃಷಿ ಸಂಬಂದಿತ ವಸ್ತುಗಳು ದುಬಾರಿಯಾಗಿವೆ .ಇದರಿಂದ ರೈತರಿಗೆ ಬಹಳ ಕಷ್ಟವಾಗುತ್ತಿದೆ. ಬೆಲೆ ಏರಿಕೆ ಈ ಸಂದರ್ಭದಲ್ಲಿ ಮಾಡುವುದು ಸರಿ ಅಲ್ಲ ಎಂದು ಸರ್ಕಾರಕ್ಕೆ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮುಖಾಂತರ ತಿಳಿಸಿರುತ್ತಾರೆ.
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ