ರಾಜೀವ್ ಗಾಂಧಿ ರವರ 77 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಶಿವಮೊಗ್ಗ ಗ್ರಾಮಾಂತರ ಹೊಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಅಗರದ ಹಳ್ಳಿಯ ವೃದ್ಧಾಶ್ರಮದಲ್ಲಿರುವ ವಯೋವೃದ್ಧ ತಂದೆ ತಾಯಿಯಂದಿರಿಗೆ ಹೊದಿಕೆ ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಈ.ಟಿ.ನಿತಿನ್ ,ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಉಮೇಶ್.ಆರ್ ,ಉಪಾಧ್ಯಕ್ಷ ಯುವರಾಜ್ ಪ್ರಧಾನ ಕಾರ್ಯದರ್ಶಿ ಗಳಾದ ಸಚಿನ್ ಸಿಂಧೆ,ಶಶಿಕುಮಾರ್.ಎಸ್ ಪದಾಧಿಕಾರಿಗಳಾದ ಸುರೇಶ್,ಕೃಷ್ಣ ಪಿಂಗ್ಲೆ,ಸಂಜಯ್ ಸಿಂಧೆ ,ಚಂದು,ಜೀವನ್,ಕೀರ್ತಿ,ಪುನೀತ್,ಇಮ್ರಾನ್ ಮುಂತಾದವರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153