ಶಿವಮೊಗ್ಗ ಜಿಲ್ಲಾ ಪೊಲೀಸ್ ಹಾಗೂ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಶಂಕರ ಮಠ ಸರ್ಕಲ್ ಶಾಖೆ ರವರ ಸಂಯುಕ್ತ ಆಶ್ರಯದಲ್ಲಿ ಮೆಗ್ಗಾನ್ ರಕ್ತ ಕೇಂದ್ರದ ಸಹಯೋಗದಲ್ಲಿ ಬ್ಯಾಂಕ್ ಶಾಖೆಯ ಕಚೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ 68 ನೇ ರಕ್ತದಾನ ಶಿಬಿರ ಆಯೋಜಿಸಿದ್ದು ಶಿಬಿರದಲ್ಲಿ ಬ್ಯಾಂಕ್ ನೌಕರರು, ಬ್ಯಾಂಕ್ ಗೆ ಸಂಬಂಧಿಸಿದ ವಕೀಲರು ಸೇರಿದಂತೆ 19 ಜನ ರಕ್ತದಾನ ಮಾಡಿರುತ್ತಾರೆ. ಎಲ್ಲಾ ರಕ್ತದಾನಿಗಳಿಗೂ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಹೃದಯಪೂರ್ವಕ ಧನ್ಯವಾದಗಳು.

Leave a Reply

Your email address will not be published. Required fields are marked *