ಸವಿತಾ ಸಮಾಜ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷರಾದ ಶ್ರೀ ಮುತ್ತುರಾಜ್ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಜಿಲ್ಲಾ ಓಬಿಸಿ ಅಧ್ಯಕ್ಷರಾದ ಎಂ ರಮೇಶ್ ಶಂಕರಘಟ್ಟ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶ್ರೀ ಗೋಣಿ ಮಾಲತೇಶ್, ಕೆಪಿಸಿಸಿ ಒಬಿಸಿ ರಾಜ್ಯ ಸಂಯೋಜಕರಾದ ಜಿ.ಡಿ. ಮಂಜುನಾಥ್, ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಣ್ಣಪ್ಪ, ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಸದಾನಂದ ಗೌಡ ಪಾಟೀಲ್ ಸಂಘಟನಾ ಕಾರ್ಯದರ್ಶಿ ಬಸವರಾಜ್ ಮತ್ತು ಕಾಂಗ್ರೆಸ್ ಮುಖಂಡರುಗಳು ಇದ್ದರು.