ಜಯ ಕರ್ನಾಟಕ ಸಂಘಟನೆ ನೂತನ ಕಾರ್ಯಧ್ಯಕ್ಷರಾಗಿ ಮುನಿಸ್ವಾಮಿ ರವರು ಆಯ್ಕೆಯಾಗಿದ್ದಾರೆ. ರಾಜ್ಯದ್ಯಕ್ಷ ಜಗದೀಶ್ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಇವರು ಸಂಘಟನೆಯಲ್ಲಿ ಕೆಲವು ವರ್ಷಗಳಿಂದ ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ಉತ್ತಮ ಸೇವೆ ಪರಿಗಣಿಸಿ ರಾಜ್ಯ ಕಾರ್ಯಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಇವರಿಗೆ ರಾಜ್ಯ ಪದಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲೆಯ ಜಿಲ್ಲಾಧ್ಯಕ್ಷರು ಪದಾಧಿಕಾರಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ.