ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ ಸಹಕಾರ ಸಂಘಗಳು/ ಸೌಹಾರ್ದ ಸಹಕಾರಿಗಳು ಕಾಯ್ದೆ ಹಾಗೂ ನಿಯಮಗಳನ್ವಯ 2025-26ನೇ ಸಾಲಿನ ಲೆಕ್ಕಪರಿಶೋಧನೆಗೆ ಲೆಕ್ಕಪರಿಶೋಧಕರ ಆಯ್ಕೆ ಸಂಬAಧ ವಾರ್ಷಿಕ ಮಹಾಸಭೆ ಜರುಗಿದ ನಡಾವಳಿಯ ಯಥಾ ಪ್ರತಿಯನ್ನು ಮಹಾಸಭೆ ನಡೆದ 7 ದಿನಗಳೊಳಗಾಗಿ ಉಪನಿರ್ದೇಶಕರ ಕಚೇರಿ, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ, ಪಿ.ಜಿ.ಎಸ್. ಟವರ್, 2ನೇ ಮಹಡಿ, ಜ್ಯುವೆಲ್ ರಾಕ್ ಹೋಟೆಲ್ ರಸ್ತೆ, ಜಗನ್ನಾಥ ನರ್ಸಿಂಗ್ ಹೋಂ ಪಕ್ಕ, ಶಿವಮೊಗ್ಗ ಇವರ ಕಚೇರಿಗೆ ಕಡ್ಡಾಯವಾಗಿ ಒಂದು ಪ್ರತಿಯನ್ನು ಸಲ್ಲಿಸಿ ಸ್ವೀಕೃತಿ ಪಡೆದುಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.