
ಶಿವಮೊಗ್ಗ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ರಮೇಶ್ ಶೆಟ್ಟಿ ಶಂಕರ್ ಘಟ್ಟ ರವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗ್ಯಾರಂಟಿ ಸದಸ್ಯರಾದ ಬಸವರಾಜ್ ಪ್ರವೀಣ್ ರವಿಕುಮಾರ್ ಗುರು ರವರು ಹುಟ್ಟು ಹಬ್ಬದ ಶುಭಾಶಯ ತಿಳಿಸಿದರು.
ಜಿಲ್ಲಾ ಕೈಗಾರಿಕಾ ಉತ್ಪಾದನಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ಸದಸ್ಯರಾಗಿ ಮತ್ತು ದೀನಾಬಂದು ಟ್ರಸ್ಟ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದರ ಜೊತೆಗೆ ಕೆಲವರು ವರ್ಷಗಳಿಂದ ಸುಮಾರು ಸಂಘ ಸಂಸ್ಥೆಗಳಲ್ಲಿ ಸಮಾಜಮುಖಿ ಸೇವೆ ಸಲ್ಲಿಸುತ್ತಿದ್ದಾರೆ.