ಕ್ರಿಸ್‌ಮಸ್ ರಜೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ಡಿ.23 ಮತ್ತು 30 ರ ಮಂಗಳವಾರವೂ ಸಹ ತೆರೆದಿರುತ್ತದೆ.