ಕದಂಬ ಕನ್ನಡ ವೇದಿಕೆ…
ಕದಂಬ ಕನ್ನಡ ವೇದಿಕೆ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ನಡೆಯಿತು.
ನಗರದ ಬಿ ಎಚ್ ರಸ್ತೆಯ ಶಿವಪ್ಪ ನಾಯಕ ವೃತ್ತದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಕದಂಬ ಕನ್ನಡ ವೇದಿಕೆ ರಾಜ್ಯಾಧ್ಯಕ್ಷ ವಿಶ್ವನಾಥ್ ಗೌಡ ನೇತೃತ್ವದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ನಡೆಯಿತು.
ಮುಖ್ಯ ಅತಿಥಿಗಳಾಗಿ ಶ್ರೀಕಾಂತ್ ಡಿ ಎಸ್ ಅರುಣ್ ಕಾಂತೇಶ ಧನಂಜಯ್ ಸರ್ಜಿ ಸುಂದರೇಶ್ ಶರತ್ ದೀರಜ್ ಹೊನ್ನವಿಲೆ ಮುಂತಾದವರು ಪಾಲ್ಗೊಂಡಿದ್ದರು. ವೇದಿಕೆ ಕಾರ್ಯಕ್ರಮದ ನಂತರ ಭದ್ರಾವತಿಯ ಸುಪ್ರಸಿದ್ಧ ಆರ್ಕೆಸ್ಟ್ರಾ ರವರಿಂದ ಚಿತ್ರಗೀತೆಗಳಿಗೆ ನೃತ್ಯ ಗಳು ನಡೆಯಿತು.