ಮಂಜುನಾಥ್ ಶೆಟ್ಟಿ…

ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪನವರ ನಿವಾಸಕ್ಕೆ ಉಜ್ಜಯಿನಿ ಪೀಠದ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿಜೀ ಹಾಗೂ ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ರವರು ಆಗಮಿಸಿ ಆಶೀರ್ವಾದ ನೀಡಿದರು.

ಈ ಸಂದರ್ಭದಲ್ಲಿ ಕೆ.ಎಸ್.ಈಶ್ವರಪ್ಪ ಜಯಲಕ್ಷ್ಮಿ,ಕೆ.ಈ.ಕಾಂತೇಶ್,ಗಿರೀಶ್ ಪಟೇಲ್,ಮಹಾಲಿಂಗ ಶಾಸ್ತ್ರೀ,ರತ್ನಮ್ಮ ಮುಂತಾದವರು ಉಪಸ್ಥರಿದ್ದರು.

Leave a Reply

Your email address will not be published. Required fields are marked *