75ನೇ ಅಮೃತ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸೈಕಲ್ ಜಾಥಾ ಕಾರ್ಯಕ್ರಮವು ಶಿವಮೊಗ್ಗ ನಗರ ಯುವಮೋರ್ಚಾದ ಅಧ್ಯಕ್ಷರಾದ ದರ್ಶನ್. ಆರ್ .ವಿ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪನವರು ಬಲೂನ್ ಹಾರಿಸುವ ಮೂಲಕ ಹಾಗೂ ಸ್ವತಃ ಸೈಕಲ್ ಸವಾರಿ ಮಾಡುವ ಮೂಲಕ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ.ಮೇಘರಾಜ್ ರವರು ,ನಗರ ಅಧ್ಯಕ್ಷರಾದ ಎನ್. ಕೆ.ಜಗದೀಶ್ ರವರು ಶಿವಮೊಗ್ಗ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಹರಿಕೃಷ್ಣ. ಎಂ.ಬಿ,ವಿಭಾಗ ಪ್ರಭಾರಿ ಗಳಾದ ಗಿರೀಶ್ ಪಟೇಲ್,ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಎಸ್.ದತ್ತಾತ್ರಿ, ಮಹಾನಗರ ಪಾಲಿಕೆ ಮಹಾಪೌರರಾದ ಸುನಿತಾ ಅಣ್ಣಪ್ಪನವರು ಉಪ- ಮಹಾಪೌರರಾದ ಶಂಕರ್,ಸೂಡಾ ಅಧ್ಯಕ್ಷರಾದ ಎಸ್.ಎಸ್.ಜ್ಯೋತಿ ಪ್ರಕಾಶ್ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೆ.ಈ.ಕಾಂತೇಶ್,ನಗರ ಬಿಜೆಪಿ ಪ್ರದಾನ ಕಾರ್ಯದರ್ಶಿ ಗಳಾದ ಬಳ್ಳಕೆರೆ ಸಂತೋಷ್,ಮೋಹನ್ ರೆಡ್ಡಿ,ನಗರ ಯುವ ಮೋರ್ಚಾ ಪ್ರದಾನ ಕಾರ್ಯದರ್ಶಿಗಳಾದ ಟಿ. ಆರ್.ಜಗನ್ನಾಥ್, ಅಭಿಷೇಕ್,ಮಹಾನಗರ ಪಾಲಿಕೆ ಸದಸ್ಯರುಗಳು,ಯುವ ಮೋರ್ಚಾ ಪದಾಧಿಕಾರಿಗಳು,ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153