ಸಹ್ಯಾದ್ರಿ ವಿಜ್ಞಾನ ಕಾಲೇಜು ಶಿವಮೊಗ್ಗದಲ್ಲಿ ಇಂದು ಹಿರಿಯ ವಿದ್ಯಾರ್ಥಿಗಳ ಸಂಘದ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಕಾಲೇಜಿನ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು. ಈ ಸಭೆಯಲ್ಲಿ ಡಿ.ಹೆಚ್ ಶಂಕರ ಮೂರ್ತಿ ರವರು, ಆರ್.ಕೆ ಸಿದ್ದರಾಮಣ್ಣ ರವರು, ವಾಗ್ದೇವಿ ರವರು ಪ್ರಾಂಶುಪಾಲರು. ಹಾಗೂ ಕಾಲೇಜು ಉಪನ್ಯಾಸಕರು ಹಾಜರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153