ಮಂಜುನಾಥ್ ಶೆಟ್ಟಿ…

77ನೇ ಗಣರಾಜ್ಯೋತ್ಸವದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶ್ರೀ ನಿಖಿಲ್, ಬಿ, ಐಪಿಎಸ್, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ದ್ವಜಾರೋಹಣಾವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ಕಾರ್ಯಪ್ಪ, ಎ, ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ, ಶ್ರೀ ರಮೇಶ್ ಕುಮಾರ್ ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ ರವರು ಹಾಗೂ ಶಿವಮೊಗ್ಗ ನಗರದ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು, ಜಿಲ್ಲಾ ಪೊಲೀಸ್ ಕಛೇರಿಯ ಲಿಪಿಖ ಸಿಬ್ಬಧಿಗಳು ಹಾಗೂ ಪೊಲೀಸ್ ಸಿಬ್ಬಂಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *