ಮಂಜುನಾಥ್ ಶೆಟ್ಟಿ…

ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರು ಶಾಖೆಯಿಂದ ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು https//rbi.org.in/ ಎಂಬ ಬ್ಯಾಂಕಿನ ಜಾಲತಾಣದಲ್ಲಿ Recruitment for the post of office Attendant – PY 2025 ರ ಮೂಲಕ ಫೆ. 04 ರೊಳಗಾಗಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ https//rbi.org.in/ ಎಂಬ ಬ್ಯಾಂಕಿನ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ ಎಂದು.