ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಫೆ. 05 ಮತ್ತು 06 ರಂದು ಬೆಳಗ್ಗೆ 10 ರಿಂದ ಮ. 02 ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಸೋಮಯ್ಯ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಶಂಕರಮಠ ಎಡಭಾಗ, ಕೆಇಬಿ ಸರ್ಕಲ್, ಹಳೇ ಹೊನ್ನಳ್ಳಿರಸ್ತೆ, ರೈಲ್ವೆ ಸ್ಟೇಷನ್ ರಸ್ತೆ, ಎ.ಎ.ಕಾಲೋನಿ, ವಿನಾಯಕನಗರ, ಬಾಲರಾಜ್ ಅರಸು ರಸ್ತೆ, ಬಸವನಗುಡಿ ವಿನಾಯಕ ಪಾರ್ಕ್, ಬಸವನಗುಡಿ 5ನೇ ಕ್ರಾಸ್, ಕೋರ್ಟ್ ರಸ್ತೆ, ಒಳಾಂಗಣ ಕ್ರೀಡಾಂಗಣ, ಡಿ.ಸಿ.ಕಾಂಪೌAಡ್, ಟ್ಯಾಂಕ್ ಮೊಹಲ್ಲಾ, ಮೆಹದಿನಗರ, ಬಾಪೂಜಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *