ಮಂಜುನಾಥ್ ಶೆಟ್ಟಿ…

ಶಿವಮೊಗ್ಗದ ಶ್ರೀ ಮಾರಿಕಾಂಬ ಮೈಕ್ರೊ ಫೈನಾಸ್ಸ್ ವತಿಯಿಂದ ಬಾಗಿನ ವಿತರಣ ಕಾರ್ಯಕ್ರಮ ನಡೆಯಿತು.
ನಗರದ ಗುಂಡಪ್ಪ ಶೆಡ್ ನಲ್ಲಿರುವ ಕಚೇರಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಮತ್ತು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆಇ ಕಾಂತೇಶ ರವರು ಕಾರ್ಯಕ್ರಮದಲ್ಲಿ ಶ್ರೀ ಮಾರಿಕಾಂಬ ಜಾತ್ರೆಯ ಪ್ರಯುಕ್ತ 6ನೇ ಬಾರಿಗೆ 8600 ಜನ ಸದ್ಯಸರಿಗೆ ಬಾಗಿನ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಸೊಸೈಟಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.