ಮಂಜುನಾಥ್ ಶೆಟ್ಟಿ…

ಪ್ರತಿಷ್ಠಿತ ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಆಡಳಿತ ಮಂಡಳಿ ಚುನಾವಣೆ -ಅಧ್ಯಕ್ಷರಾಗಿ ಕೆ ರಂಗನಾಥ್ ಅವಿರೋಧ ಆಯ್ಕೆ

ಶಿವಮೊಗ್ಗ ನಗರದ 115 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷರು ಹಿರಿಯ ಸಹಕಾರಿಯಾದ ಎಸ್ ಕೆ ಮರಿಯಪ್ಪನವರ ತಂಡದಿಂದ ಅಧ್ಯಕ್ಷ ಸ್ಥಾನಕ್ಕೆ ಯುವ ಸಹಕಾರಿ ಕೆ.ರಂಗನಾಥ್ , ಉಪಾಧ್ಯಕ್ಷ ಸ್ಥಾನಕ್ಕೆ ಸಿ ಹೊನ್ನಪ್ಪ,ಖಜಾಂಚಿ ಸ್ಥಾನಕ್ಕೆ ಘನಶಾಮ್ ಅವಿರೋಧ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *