ಮಂಜುನಾಥ್ ಶೆಟ್ಟಿ…

ಶಿವಮೊಗ್ಗ JDS ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ನೇಮಕವಾಗಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್ ಡಿ ದೇವೇಗೌಡ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.


ತಾವು ಈ ಗುರುತಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಮತ್ತು ಸಿದ್ದಾಂತಗಳಿಗೆ ಬದ್ಧರಾಗಿ ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಿವಮೊಗ್ಗ ಜಿಲ್ಲೆಯಲ್ಲಿ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಬಲವರ್ಧನೆ ಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಶುಭ ಕೋರುತ್ತೇವೆ.

Leave a Reply

Your email address will not be published. Required fields are marked *