ಮಂಜುನಾಥ್ ಶೆಟ್ಟಿ…

ಸೊರಬ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 11 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬAಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;.9448289518