ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ, ಶಿವಮೊಗ್ಗ ಜಿಲ್ಲೆಯ ಪಿಸಿ ಹಾಗೂ ಹೆಚ್.‌ಸಿ ರವರುಗಳಿಗೆ ನೂತನವಾದ ಬ್ಲೂ ಪಿ-ಕ್ಯಾಪ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಶ್ರೀ ನಿಖಿಲ್ ಬಿ, ಐಪಿಎಸ್, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಿಸ್ತಂತು ಘಟಕ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಸಿ ಹಾಗೂ ಹೆಚ್.‌ಸಿ ರವರುಗಳಿಗೆ ನೂತನವಾದ ಬ್ಲೂ ಪಿ-ಕ್ಯಾಪ ವಿತರಿಸಿದರು.

ಈ ಸಂದರ್ಭದಲ್ಲಿ, ಶ್ರೀ ಕಾರಿಯಪ್ಪ ಎ. ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 1, ಶಿವಮೊಗ್ಗ ಜಿಲ್ಲೆ, ಶ್ರೀ ರಮೇಶ್ ಕುಮಾರ್ ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 2, ಶಿವಮೊಗ್ಗ ಜಿಲ್ಲೆ, ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *