ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ನಗರದ ಗಾಡಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನ್ಯಾಯಾಧೀಶರಾದ ಸಂತೋಷ್ ಎಂ ಎಸ್ ಉದ್ಘಾಟಿಸಿದರು.

ತುಂಗಾನಗರ ಪೊಲೀಸ್ ಠಾಣೆ ಪಿಎಸ್ಐ ರಘುವೀರ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಂತರ ಮಾತನಾಡಿದ ಅವರು ಮಕ್ಕಳಿಗೆ ಕಾನೂನು ಅರಿವು ಕುರಿತು ಮಾಹಿತಿ ಹೇಳಿದರು.

ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *