ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಕಾರ್ಮಿಕ ಆಯುಕ್ತರು ಈಗಾಗಲೇ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ನಿವೃತ್ತಿ ವಯಸ್ಸು 60 ವರ್ಷಕ್ಕೆ ಹೆಚ್ಚಿಸುವ ಕರ್ನಾಟಕ ಸರ್ಕಾರ ಉಚ್ಚ ನ್ಯಾಯಾಲಯ ಸರ್ವೋಚ್ಚ ನ್ಯಾಯಾಲಯದ ಆದೇಶಗಳ ಸಂಖ್ಯೆ ಎಲ್ ಡಿ 72ಎಲ್ ಇ ಟಿ 2013. ದಿನಾಂಕ 27/03/2017 ಮೂಲಕ ಮಾದರಿ ಸಾಹಿ ಆದೇಶಕ್ಕೆ ತಿದ್ದುಪಡಿ ತಂದು ಕಾರ್ಮಿಕ ನಿವೃತ್ತಿಯ ವಯಸ್ಸು 60 ವರ್ಷಕ್ಕೆ ಹೆಚ್ಚಿದ ಆದೇಶವನ್ನು ಮಾನ್ಯ ಉಚ್ಛ ನ್ಯಾಯಾಲಯದ ಮುಂದೆ ಸರ್ಕಾರದ ಆದೇಶವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಂಖ್ಯೆ 2304/2318/2018 ವಿಲೇವಾರಿ ಮಾಡಿ ಉಚ್ಛ ನ್ಯಾಯಾಲಯ ವಜಾಗೊಳಿಸಿ ಕಾರ್ಮಿಕರ ಪರವಾಗಿ ಆದೇಶವನ್ನು ನೀಡಿತ್ತು ಹಾಗೂ ಮಾನ್ಯ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಎದುರುದಾರರು ಸರ್ವೋಚ್ಛ ನ್ಯಾಯಾಲಯದಲ್ಲಿ ಸಂಜೆ ಆದೇಶವನ್ನು ಪ್ರಶ್ನಿಸಿದ ಸದರಿ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾಗೊಳಿಸಿ ಕಾರ್ಮಿಕರ ಪರವಾಗಿ ಆದೇಶವನ್ನೇ ಎತ್ತಿ ಹಿಡಿಯುತ್ತದೆ. ಸರ್ವೋಚ್ಛ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯ ಮಗು ರಾಜ್ಯ ಕಾರ್ಮಿಕ ಆಯುಕ್ತರು ಗಳ ಆದೇಶವಿದ್ದರೂ ಸಹ ರಾಜ್ಯದ ಲಕ್ಷಾಂತರ ಕಾರ್ಮಿಕರ ಪಾಲಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದ ಹಾವಾಗಿದೆ ಮತ್ತು ಸದರಿ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಅಧಿಕಾರಿಗಳಿಗೆ ಮತ್ತು ಕಾರ್ಮಿಕ ಅಧಿಕಾರಿಗಳಿಗೆ ಅಧಿಸೂಚನೆಯನ್ನು ಹೊರಡಿಸಿದ್ದು ಕೆಲವೊಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಾರ್ಖಾನೆ ಮಾಲೀಕರೊಂದಿಗೆ ಕೈ ಜೋಡಿಸಿಕೊಂಡು ಸಾವಿರಾರು ಕಾರ್ಮಿಕರಿಗೆ ವಂಚಿಸುತ್ತಿದ್ದಾರೆ ಸದರಿ ಆದೇಶವನ್ನು ಗಾಳಿಗೆ ತೂರಿ ಕಾರ್ಖಾನೆ ಮಾಲೀಕರು ತಮ್ಮ ಇಚ್ಛೆಯಂತೆ ಅಧಿಕಾರವನ್ನು ಚಲಾಯಿಸುತ್ತಿದ್ದು ನ್ಯಾಯಾಲಯದ ಆದೇಶವನ್ನು ಪಾಲಿಸದೆ ಕಾರ್ಮಿಕರಿಗೆ 58ನೇ ವಯಸ್ಸಿನಲ್ಲಿ ಏರುಗತಿಯನ್ನು ನೀಡುತ್ತಿದ್ದು ನ್ಯಾಯಾಲಯದ ಆದೇಶ ಪ್ರಕಾರ ಕಾರ್ಮಿಕರಿಗೆ 60ನಿವೃತ್ತಿ ವಯಸ್ಸು ಎಂದು ಆದೇಶ ಮಾಡಿದ್ದರೂ ಪಾಲಿಸದೆ ಇರುವ ಕಾರ್ಖಾನೆ ಮಾಲೀಕರ ವಿರುದ್ಧ ಸೂಕ್ತವಾದ ಕಠಿಣ ಕ್ರಮ ಕೈಗೊಳ್ಳಬೇಕಾಗಿ ಈ ಮೂಲಕ ತಮ್ಮಲ್ಲಿ ತಿಳಿಸುತ್ತಾರೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153