ಮಂಜುನಾಥ್ ಶೆಟ್ಟಿ…

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರ ಪುತ್ರ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಹುಟ್ಟು ಹಬ್ಬದ ಸಂಭ್ರಮ.

ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಹಿತೈಷಿಗಳು ವಿಶೇಷವಾಗಿ ಹುಟ್ಟು ಹಬ್ಬದ ಹಾರ್ಥಿಕ ಶುಭಾಶಯಗಳು. ಹುಟ್ಟುಹಬ್ಬದ ಸಂದರ್ಭದಲ್ಲಿ ನೂರಾರು ಪೌರಕಾರ್ಮಿಕರಿಗೆ ಉಡುಗೊರೆ ನೀಡಿ ಸನ್ಮಾನಿಸಿದರು. ಈ ಸಮಯದಲ್ಲಿ ಪೌರಕಾರ್ಮಿಕರು ಸಚಿವರಿಗೆ ಅಭಿನಂದನೆ ತಿಳಿಸಿ, ಹುಟ್ಟುಹಬ್ಬ ಶುಭಾಶಯಗಳು ಕೋರಿದರು.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಕ ಸಚಿವರು ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರಾದ ಶ್ರೀ ಮಧು ಬಂಗಾರಪ್ಪನವರು ತಮ್ಮ ಹುಟ್ಟು ಹಬ್ಬದ ಅಂಗವಾಗಿ ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಹಾಗೂ ಪೋಷಕರೊಂದಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದರು.

Leave a Reply

Your email address will not be published. Required fields are marked *