ಮಂಜುನಾಥ್ ಶೆಟ್ಟಿ…
ಕಾಂಗ್ರೆಸ್ ಯುವ ಮುಖಂಡರಾದ ಪೂರ್ಣೇಶ್ ಹಾಗೂ ಲಕ್ಷ್ಮಿಕಾಂತ್ ಅವರ ನೇತೃತ್ವದಲ್ಲಿ ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರ ಶ್ರೇಯಾ ಅಭಿವೃದ್ಧಿ ಆಗಲಿ ಎಂದು ಗಣಪತಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ NSUI ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳು ಪಾಲ್ಗೊಂಡಿ ವಿಘ್ನೇಶ್ವರನಲ್ಲಿ ಪ್ರಾರ್ಥಿಸಿದರು.