ಮಂಜುನಾಥ್ ಶೆಟ್ಟಿ…
ಭದ್ರಾವತಿ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ.07 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬAಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.