ಮಂಜುನಾಥ್ ಶೆಟ್ಟಿ…

ಭದ್ರಾ ಅಚ್ಚುಕಟ್ಟು ಪ್ರದೇಶಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ರಾಣೆಬೆನ್ನೂರು ತಾಲೂಕಿನ ನೀರು ಬಳಕೆದಾರ ಸಹಕಾರ ಸಂಘಗಳ ಅಧ್ಯಕ್ಷರು/ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳಿಗೆ 1 ದಿನದ ತರಬೇತಿ ಕಾರ್ಯಾಗಾರ ಸಭೆ ನಡೆಯಿತು.

ಕಾಡಾ ಅಧ್ಯಕ್ಷರಾದ ಡಾ. ಕೆ. ಪಿ. ಅಂಶುಮಂತ್ ರವರು, ಕಾಡಾ ಕಛೇರಿಯಿಂದ ಕೃಷಿ ಚಟುವಟಿಕೆಗಳಿಗೆ ಉಪಯೋಗವಾಗುವ ಕೃಷಿ ಯೊಂತ್ರೋಪಕರಣ ಹಾಗೂ ವಾರ್ಷಿಕ ಕಾರ್ಯ ಅನುದಾನವನ್ನು ನೀಡಿದರು.ಸಂದರ್ಭದಲ್ಲಿ ಕಾಡಾ ಆಡಳಿತಾಧಿಕಾರಿಗಳು ಆರ್, ಸತೀಶ್ ಹಾಗೂ ಭೂ ಅಭಿವೃದ್ಧಿ ಅಧಿಕಾರಿಗಳು ಕೆ ಪ್ರಶಾಂತ್ (ತಾಂತ್ರಿಕ),(ಕೃಷಿ)(ಪ್ರ) ಹಾಗೂ, ಡಾ. ನಾಗೇಶ್ ಎಸ್, ಡೋಂಗರೆ ಭೂ ಅಭಿವೃದ್ಧಿ ಅಧಿಕಾರಿಗಳು (ಸಹಕಾರ) ಮತ್ತು ಭದ್ರ ಕಾಡಾ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *