ಮಂಜುನಾಥ್ ಶೆಟ್ಟಿ…
ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ಶಿವಮೊಗ್ಗ ಇವರ ವತಿಯಿಂದ 2025-26 ನೇ ಸಾಲಿನ ಮಾರ್ಚ್ 22 ರ ಭಾನುವಾರದಂದು ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ಕೆಳಕಂಡ ಸ್ಥಳಗಳಲ್ಲಿ ತೆರೆಯಲಾಗಿದೆ.
voice of society