ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ಜಿಲ್ಲಾ ಯುವ ಮುಖಂಡ ಕೆ ಇ ಕಾಂತೇಶ್ ಅವರ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು.
ಅಭಿಮಾನಿಗಳಿಂದ ದೇವಾಲಯದಲ್ಲಿ ವಿಶೇಷ ಪೂಜೆ ಮಾಡುವ ಮೂಲಕ ಹುಟ್ಟು ಹಬ್ಬ ಆಚರಿಸಲಾಯಿತು. ಮದೊಂದೆಡೆ ಬಿಗ್ ಬಾಸ್ 12ರ ವಿಜೇತರಾದ ನಟ ಗಿಲ್ಲಿ ರಿಂದ ಮನೋರಂಜನೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಅಭಿಮಾನಿಗಳು ಸ್ನೇಹಿತರು ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ವಿವಿಧ ಮಠದ ಪೀಠಾಧಿಪತಿಗಳು ಮತ್ತು ಗಣ್ಯರು ಹುಟ್ಟು ಹಬ್ಬಕ್ಕೆ ಶುಭ ಹಾರೈಸಿದರು.