ಮಂಜುನಾಥ್ ಶೆಟ್ಟಿ…

ಶಿವಮೊಗ್ಗದ ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದವ್ರು ಐಕ್ಯೂಎಸಿ ಮಾರ್ಗದರ್ಶನದಲ್ಲಿ, ಸಬಲ-ವಿಶೇಷ ಚೇತನರ ಸಬಲೀಕರಣ ಕೋಶವು, ಸಿ.ಬಿ.ಆರ್. ಕಾನೂನು ಕಾಲೇಜು, ಶಿವಮೊಗ್ಗ ಮತ್ತು ದಿವ್ಯಾಂಗರ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಸಕ್ಷಮ್ ಸಂಸ್ಥೆಯ ಸಹಕಾರದೊಂದಿಗೆ ಸಿಸಿಪಿಡಿ, ನವದೆಹಲಿ ಇವರ ಸಹಭಾಗಿತ್ವದಲ್ಲಿ ಏ. 10 ರಂದು ಬೆಳಗ್ಗೆ 10.00 ಕ್ಕೆ ಸರ್ಕಾರಿ ನೌಕರರ ಭವನದಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆ -2016 ಕುರಿತು ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *