ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 08 ವಿವಿಧ ವಾಹನಗಳನ್ನು 1ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಶಿವಮೊಗ್ಗರವರ ಆದೇಶದಂತೆ ಏ.06 ರ ಬೆಳಿಗ್ಗೆ 10 ಗಂಟೆಗೆ ಜಯನಗರ ಠಾಣಾ ಆವರಣದಲ್ಲಿ ಯಥಾಸ್ಥಿತಿಯಾಗಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ನಿಗಧಿತ ಅವಧಿಯಲ್ಲಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪೊಲೀಸ್ ಇನ್ಸ್ಪೆಕ್ಟರ್  ರವಿ ಸಂಗಣ್ಣ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *