ಶಿವಮೊಗ್ಗದಿಂದ ಮಂಗಳೂರಿಗೆ ಹೋಗುತ್ತಿದ ಲಾರಿಯು ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ಕೆಳಗೆ ಜಾರಿದೆ. ಲಾರಿಯಲ್ಲಿ ಡ್ರೈವರ್ ಮತ್ತು ಕ್ಲೀನರ್ ಇದ್ದು ಯಾವುದೇ ಪ್ರಾಣಹಾನಿ ಆಗಿಲ್ಲ. ಲಾರಿಯು ಶ್ರೀ ಲಾಜಿಸ್ಟಿಕ್ ಲಿಮಿಟೆಡ್ ಕಂಪನಿಯದಾಗಿದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ