ಮಂಜುನಾಥ್ ಶೆಟ್ಟಿ…

ಶ್ರೀ ಸಿದ್ಧಿಬುದ್ಧಿ ಮಹಾಗಣಪತಿ ದೇವಾಲಯದ 5ನೇ ವರ್ಷದ ಅದ್ದೂರಿ ವಾರ್ಷಿಕೋತ್ಸವ ನಡೆಯಿತು.
ನಗರದ ಗೋಪಾಲಗೌಡ ಬಡಾವಣೆಯ C ಬ್ಲಾಕ್ ನಲ್ಲಿರುವ ಮಹಾಗಣಪತಿಯ ದೇವಾಲಯದಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಗಣಹೋಮ ಸತ್ಯನಾರಾಯಣ ಪೂಜೆ ಮತ್ತು ವಿವಿಧ ಕಾರ್ಯಕ್ರಮಗಳು ನಡೆಯಿತು.ಅಧ್ಯಕ್ಷರಾದ ಸುರೇಶ್ ಶೆಟ್ಟಿ ಹಾಜರಿದ್ದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರು ಕಾರ್ಯದರ್ಶಿ ಮತ್ತು ಸಮಸ್ತ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದ್ದರು.
