ಶಿವಮೊಗ್ಗ ನಗರದ ವಾರ್ಡ್ ನಂಬರ್ 4 ರ ತಾವರೆ ಚಟ್ನಳ್ಳಿ ಸರ್ಕಾರಿ ಶಾಲೆಯಲ್ಲಿ ಕರೋನಾ ನಿಯಂತ್ರಣ ಮೊದಲ ಹಾಗೂ ಎರಡನೇ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಆ ಭಾಗದ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್ ಸಿ ಯೋಗೇಶ್ ರವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಊರಿನ ಮುಖಂಡರು ಹಾಗೂ ಸಾರ್ವಜನಿಕರು ಇದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ