ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ನಗರ ಉಪವಿಭಾಗ-1 ಘಟಕ-1ರ ವ್ಯಾಪ್ತಿಯಲ್ಲಿ ಏ. 08 ರಂದು ಬೆಳಿಗ್ಗೆ 9.30 ರಿಂದ ಸಂಜೆ 6.00 ರವರೆಗೆ ತುರ್ತು ಕಾಮಗಾರಿ ಹಮ್ಮಿಕೊಂಡಿರುವದರಿಂದ ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಪಂಡಿತ್ ಲೇಔಟ್, ಊರುಗಡೂರು, ಕಂಟ್ರಿಕಬ್ಲ್ ರಸ್ತೆ, ಎಂ.ಸಿ.ಲೇಔಟ್, ಗೋಶಾಲೆ ರಸ್ತೆ, ಶ್ರೀರಾಮ ಬಡಾವಣೆ, ತೋಟಗಾರಿಕೆ ಇಲಾಖೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
