ಶಿವಮೊಗ್ಗದಲ್ಲಿ ಕಳೆದ 4ವರ್ಷಗಳಿಂದ ಶಿವಮೊಗ್ಗ ಜಿಲ್ಲಾ NSUI ಜಿಲ್ಲಾಧ್ಯಕ್ಷ ರಾಗಿದ್ದ ಬಾಲಾಜಿ ಎಚ್ ಎಸ್ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿರುವುದಾಗಿ NSUI ಪ್ರಕಟಣೆ ತಿಳಿಸಿದೆ. ಶಿವಮೊಗ್ಗ ಜಿಲ್ಲಾ ನಗರಾಧ್ಯಕ್ಷರಾದ ವಿನಯ್ ಕುಮಾರ್ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ