ಮಂಜುನಾಥ್ ಶೆಟ್ಟಿ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷರು ಪ್ರಸನ್ನ ಗೌಡ್ರು ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು.

ನಗರದ ಕಾರುಣ್ಯ ವೃದ್ಧಾಶ್ರಮ ಹಾಗೂ ಕಾಲಭೈರವೇಶ್ವರ ವೃದ್ಧಾಶ್ರಮದಲ್ಲಿ ಅನ್ನ ಸಂತರ್ಪಣೆ ಮಾಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ದಿನೇಶ್ ಎಸ್ಎಂ ಜಿಲ್ಲಾ ಉಪಾಧ್ಯಕ್ಷರಾದ ಕುಬೇರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ್ ಜಿಲ್ಲಾ ಗೌರವಾಧ್ಯಕ್ಷರು ಉಮೇಶ್ ಪಿ ಜಿಲ್ಲಾ ಕಾರ್ಯದರ್ಶಿ ದಾಮೋದರ್ ಜಿಲ್ಲಾ ಸಹ ಕಾರ್ಯದರ್ಶಿ ಬಹುದ್ದೀನ್ ಮಂಜುನಾಥ
ನಗರ ಕಾರ್ಯದರ್ಶಿ ಸಮಿಉಲ್ಲಾ ನಗರ ಸಹಕಾರದ ಶ್ರೀ ಅನಿಲ್ ಪೀಟರ್ ಹಾಗೂ ನಗರ ಆಟೋ ಘಟಕದ ಅಧ್ಯಕ್ಷ ಪ್ರಫುಲ್ ಚಂದ್ರ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *