ಶಿವಮೊಗ್ಗ ಎಂ.ಆರ್.ಎಸ್. 220/11 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಏ. 21 ರಂದು ಬೆಳಗ್ಗೆ 09.00 ರಿಂದ ಸಂಜೆ 4.30 ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೆಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *