ಮಂಜುನಾಥ್ ಶೆಟ್ಟಿ…

ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸಾಗರ ತಾಲೂಕು ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ವಿವಿಧ ವೃತ್ತಿಗಳಿಗೆ 2026-27ನೇ ಸಾಲಿನ ಎನ್.ಸಿ.ವಿ.ಟಿ. ಯೋಜನೆಯಡಿ ಐಟಿಐ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.


ಎಸ್.ಎಸ್.ಎಲ್.ಸಿ./ಪಿ.ಯು.ಸಿ./ ಪದವಿ ಪಾಸ್/ಫೇಲ್ ಆದ ವಿದ್ಯಾರ್ಥಿಗಳು ವೆಬ್‌ಸೈಟ್ www.cite.karnataka.gov.in ಮೂಲಕ ಮೇ 09 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08186-200221/ 9448315128/ 8217882239 ಗಳನ್ನು ಸಂಪರ್ಕಿಸುವುದು.

Leave a Reply

Your email address will not be published. Required fields are marked *