ಮಂಜುನಾಥ್ ಶೆಟ್ಟಿ…

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರ 64 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ರವೀಂದ್ರ ನಗರದ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ನಿರಾಶ್ರಿತರ ಕೇಂದ್ರದಲ್ಲಿ ಅನ್ನ ಸಂತರ್ಪಣೆಯನ್ನು ಶಿವಮೊಗ್ಗ ಜಿಲ್ಲೆ NSUI ಹಾಗೂ ಯುವ ಕಾಂಗ್ರೆಸ್ ವತಿಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಜವಳಿ ನಿಗಮ ಅಧ್ಯಕ್ಷರಾದ ಚೇತನ್, KPCC ಪ್ರಧಾನ ಕಾರ್ಯದರ್ಶಿಗಳಾದ ಎನ್ ರಮೇಶ್, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಧೀರಜ್
ಹೋನ್ನವಿಲೆ,ಯುವ ಮುಖಂಡರಾದ ಮಧುಸೂದನ್, NSUI ಜಿಲ್ಲಾಧ್ಯಕ್ಷ ವಿಜಯ, ಯುವ ಕಾಂಗ್ರೆಸ್ ನ ನಗರ ಅಧ್ಯಕ್ಷರಾದ ಚರಣ್ ಜೆ ಶೆಟ್ಟಿ, ಪ್ರವೀಣ್,ಕಾಟಿಕೆರೆ ರವಿ, ಅಬ್ದುಲ್ ಸತ್ತಾರ್,ಮಲವಗೊಪ್ಪ ಶಿವು,ರವಿ,ಚಂದ್ರ ಜಿ ರಾವ್, ಅಭಿ,ವರುಣ್,ತೌಫಿಕ್,ಬಾಬು, ಗಿರೀಶ್,ಕುಮಾರ್ ಹಾಗೂ ಸಾಕಷ್ಟು ಕಾರ್ಯಕರ್ತರು ಅಭಿಮಾನಿಗಳು ಪಾಲ್ಗೊಂಡು ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *