ಮಂಜುನಾಥ್ ಶೆಟ್ಟಿ…

DCM ಡಿಕೆ.ಶಿವಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಎಂ.ಶ್ರೀಕಾಂತ್ ಅಭಿಮಾನಿ ಸಂಘದಿಂದ ಪ್ರತಿ ವರ್ಷದಂತೆ ಈ ವರ್ಷವು ಸಹ ವಿಶೇಷ ಹುಟ್ಟು ಹಬ್ಬ ಆಚರಣೆ ಮಾಡಿದರು.

ನಗರದ ಪುಟ್ಟರಾಜು ಗವಾಯಿಗಳ ಶ್ರೀ ವೀರೇಶ್ವರ ಪುಣ್ಯಶ್ರಮದಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚುವುದರ ಮೂಲಕ ಹುಟ್ಟುಹಬ್ಬ ಆಚರಿಸಿದರು.ಆಶ್ರಮದ ಮುಖ್ಯಸ್ಥರು ಈ ಕಾರ್ಯಕ್ರಮಕ್ಕೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನದ ಸದಸ್ಯರಾದ ಬಸವರಾಜ್ ಸಂತೋಷ್ ಮಂಜುನಾಥ್ ಪ್ರವೀಣ್ ಕುಮಾರ್ ಮುಂತಾದರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *