ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಸೂಡಿಯಲ್ಲಿ ಷಟಲ್ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಮಾನ್ಯ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿಅಶೋಕನಾಯ್ಕ ರವರು ಉದ್ಘಾಟನಾ ಕಾರ್ಯಕ್ರಮವನ್ನು ನೇರವೇರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153