ಮಂಜುನಾಥ್ ಶೆಟ್ಟಿ…

ದೊಡ್ಡಪೇಟೆ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಮಂಜುನಾಥ ಬಡಾವಣೆ ಹೋಗುವ ರಸ್ತೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಡಿಪೋ ಹಿಂಭಾಗದ ಖಾಲಿ ಮೈದಾನದಲ್ಲಿ ವ್ಯಕ್ತಿಯು ಕಾನೂನುಬಾಹಿರವಾಗಿ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಶ್ರೀ ಎಂ ಎನ್ ಅಂಬಿಗೇರ ಪೊಲೀಸ್ ಉಪನಿರೀಕ್ಷಕರು ದೊಡ್ಡಪೇಟೆ ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ಆರೋಪಿತನಾದ ಕಿಶೋರ್ 25 ವರ್ಷ ಈತನನ್ನು ದಸ್ತಗಿರಿ ಮಾಡಿ ಸುಮಾರು 35,000/- ರೂ ಮೌಲ್ಯದ 582ಗ್ರಾಂ ತೂಕದ ಗಾಂಜಾವನ್ನು ಹಾಗೂ ಕೃತ್ಯದಿಂದ ಬಂದ 290/- ರೂ ನಗದು ಹಣವನ್ನು ಅಮಾನತ್ತುಪಡಿಸಿಕೊಂಡು ಸದರಿ ಆರೋಪಿತನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ: 0191/2026 ಕಲಂ: NARCOTIC DRUGS & PSYCHOTROPIC SUBSTANCES ACT, 1985 (U/s-20(b) (ii) B) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *