ಮಂಜುನಾಥ್ ಶೆಟ್ಟಿ…

ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜೂ. 03 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂ.; 9480880595 ಸಂಪರ್ಕಿಸುವುದು.

Leave a Reply

Your email address will not be published. Required fields are marked *