ಮಂಜುನಾಥ್ ಶೆಟ್ಟಿ…
ಡಿ. ಕೆ. ಶಿವಕುಮಾರ್ ರವರನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಒಕ್ಕೂಟದ ಸರ್ವ ಸದಸ್ಯರ ಪರವಾಗಿ ಅಭಿನಂದಿಸಲಾಯಿತು.
ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರಿಗೆ ಜಾಗತಿಕ ಬಂಟರ ಸಂಘದ ಒಕ್ಕೂಟದ ಸರ್ವ ಸದಸ್ಯರ ಪರವಾಗಿ ಹಾರ್ದಿಕ ಶುಭಾಶಯಗಳು.
ಈ ಅಧಿಕಾರದ ಅವಧಿಯಲ್ಲಿ ಹಲವಾರು ಸಾಮಾಜಿಕ ಅಭಿವೃದ್ದಿಯ ಯೋಜನೆಗಳು ನೆರವೇರಲಿ ಎಂದು ದೇವರಲ್ಲಿ ಮನಸಾರೆ ಪ್ರಾರ್ಥಸುವೆವು ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜಮುಖಿ ಕಾರ್ಯಕ್ರಮಗಳಿಗೆ ತಮ್ಮ ಸಂಪೂರ್ಣ ಸಹಕಾರ ಸಿಗುವಂತಾಗಲಿ ಎಂದು ಆಶಿಸುತ್ತೇವೆ.
ಈ ಸಂದರ್ಭದಲ್ಲಿ ಕೆ. ಪಿ. ಸಿ. ಸಿ. ಪ್ರಧಾನ ಕಾರ್ಯದರ್ಶಿಯವರಾದ ಶ್ರೀ ಮಿಥುನ್ ರೈ, ಒಕ್ಕೂಟದ ಪದಾಧಿಕಾರಿಗಳಾದ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ ಮತ್ತು ಶ್ರೀ ಉಳ್ತೂರು ಮೋಹನದಾಸ್ ಶೆಟ್ಟಿಯವರು ಉಪಸ್ಥಿರಿದ್ದರು.
ಐಕಳ ಹರೀಶ್ ಶೆಟ್ಟಿ ಅಧ್ಯಕ್ಷರು
ಕರ್ನಿರೆ ವಿಶ್ವನಾಥ್ ಶೆಟ್ಟಿ ಉಪಾಧ್ಯಕ್ಷರು
ಜಯಕರ್ ಶೆಟ್ಟಿ ಇಂದ್ರಾಳಿ
ಗೌರವ ಕಾರ್ಯದರ್ಶಿ
ಉಳ್ತೂರು ಮೋಹನದಾಸ್ ಶೆಟ್ಟಿ ಕೋಶಾಧಿಕಾರಿ
ಚಂದ್ರಹಾಸ್ ಡಿ. ಶೆಟ್ಟಿ
ಜೊತೆ-ಕಾರ್ಯದರ್ಶಿ
ಉಮಾ ಕೃಷ್ಣ ಶೆಟ್ಟಿ
ಕಾರ್ಯಧ್ಯಕ್ಷರು, ಮಹಿಳಾ ವಿಭಾಗ
ಗಿರೀಶ್ ತೆಳ್ಳಾರ್
ಕಾರ್ಯಧ್ಯಕ್ಷ, ಯುವ ವಿಭಾಗ
ಕೊಲ್ಲಾಡಿ ಬಾಲಕೃಷ್ಣ ರೈ
ಸಂಚಾಲಕರು
ದಾನಿಗಳು, ಕಾರ್ಯಕಾರಿ ಸಮಿತಿ ಸರ್ವ ಸದಸ್ಯರುಗಳು
ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಂಗಳೂರು