ಮಂಜುನಾಥ ಶೆಟ್ಟಿ…

2026-27ನೇ ಸಾಲಿಗೆ ಶಿವಮೊಗ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ)ದಲ್ಲಿ ಒಂದು ವರ್ಷದ ಟೂಲ್ ರೂಮ್ ಮೆಷಿನಿಸ್ಟ್ (TRM) ಕೋರ್ಸ್ ಗೆ ಎಸ್‌ಎಸ್‌ಎಲ್‌ಸಿ ಪಾಸ್/ಫೇಲ್ ಆದವರಿಂದ ಶುಲ್ಕದೊಂದಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.


ಅಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ವಯಸ್ಸು, ವಿದ್ಯಾರ್ಹತೆ ದಾಖಲಾತಿಗಳು ಹಾಗೂ ವೈಯಕ್ತಿಕ ವಿವರಗಳೊಂದಿಗೆ ಮಾಚೇನಹಳ್ಳಿ, ನಿಧಿಗೆ ಇಂಡಸ್ಟಿçÃಯಲ್ ಏರಿಯಾದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಅರ್ಜಿ ಸಲ್ಲಿಸುವುದು. ತರಬೇತಿ ಮುಗಿದ ನಂತರ ತಾಂತ್ರಿಕ ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶವನ್ನು ಕಲ್ಪಿಸಲಾಗುವುದು ಎಂದು ಪ್ರಾಂಶುಪಾಲರು ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ. ಸಂ: 08182-246054/ 9448307027/ 9449286543 ಗಳನ್ನು ಸಂಪರ್ಕಿಸುವುದು.

Leave a Reply

Your email address will not be published. Required fields are marked *