ಸಾಗರದಲ್ಲಿ ಸೊರಬದ ಮಾನ್ಯ ಮಾಜಿ ಶಾಸಕರಾದ ಮಧುಬಂಗಾರಪ್ಪನವರು ಹಾಗು DCC ಮಾಜಿ ಅಧ್ಯಕ್ಷರಾದ ಮಂಜುನಾಥ್ ಗೌಡ ಅವರನ್ಮು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಶ್ರೀ ಕಾಗೋಡು ತಿಮ್ಮಪ್ಪನವರು, ಹಾಗು ಮಾಜಿ ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು , ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಐ,ಎನ್,ಸುರೇಶ್ ಬಾಬು ಉಪಸ್ಥಿತಿಯಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ,ಆರ್,ಜಯಂತ್ ಅವರು ಸ್ವಾಗತಿಸಿದರು ಕೆಪಿಸಿಸಿ ಮಾಜಿ ಕಾರ್ಯದರ್ಶಿಯಾದ ಡಾ॥ರಾಜನಂದಿನಿ ಕಾಗೋಡು, ಮಾಜಿ ಜಿಲ್ಲಾಧ್ಯಕ್ಷರಾದ ತೀ,ನ,ಶ್ರೀನಿವಾಸ್, ವಿ,ಎನ್,ನಾಯಕ್ ಹಲವು ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾದಿಕಾರಿಗಳು,ನಗರಸಭೆ ಸದಸ್ಯರುಗಳು,ಜಿಲ್ಲಾ ಕಾರ್ಯದರ್ಶಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153