ಮಂಜುನಾಥ ಶೆಟ್ಟಿ…

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದಿಂದ 1 ಕೋಟಿ 5 ಲಕ್ಷ ರೂ ಮೊತ್ತದ ಲಾಭಾಂಶದ ಚೆಕ್ಕನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರಿಗೆ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ನೀಡಿದರು. 

ಈ ಸಂಧರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ವೆಂಕಟೇಶನ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *