ಮಂಜುನಾಥ ಶೆಟ್ಟಿ…

ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್‌ನಲ್ಲಿ ನೀರು ಸೋರುವಿಕೆಯಾಗುತ್ತಿದ್ದು, ಈ ಘಟಕದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ಕಾಮಗಾರಿ ಮುಕ್ತಾಯವಾಗುವವರೆಗೂ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *