ಮಂಜುನಾಥ ಶೆಟ್ಟಿ…

ಸ್ಟೈಲ್ ಡಾನ್ಸ್ ಕ್ರಿವ್ ಸಂಸ್ಥೆಯ ಮುಖ್ಯಸ್ಥರಾದ ಶಶಿಕುಮಾರ್ ನೇತೃತ್ವದಲ್ಲಿ ಪುಟಾಣಿಗಳಿಂದ ನೃತ್ಯ ಮಾಡುವ ಮೂಲಕ ವಿಶ್ವದ ದಾಖಲೆಯ ವಿಶೇಷ ನೃತ್ಯ ಪ್ರದರ್ಶನ ನಡೆಯಿತು.

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿರುವ ವಾಲಿಬಾಲ್ ಅಂಕಣದಲ್ಲಿ ಸ್ಟೈಲ್ ಡ್ಯಾನ್ಸ್ ಕ್ರೀವ್ ಸಂಸ್ಥೆ ಶಿವಮೊಗ್ಗ ವತಿಯಿಂದ ಸುಮಾರು ನೂರಕ್ಕೂ ಹೆಚ್ಚು ಪುಟಾಣಿ ನೃತ್ಯ ವಿದ್ಯಾರ್ಥಿಗಳಿಂದ ಸುಮಾರು ಎರಡು ಗಂಟೆಗಳ ಕಾಲ ವಿಶ್ವ ದಾಖಲೆಯ ನಾನ್ ಸ್ಟಾಪ್ ನೃತ್ಯ ಪ್ರದರ್ಶನ ನಡೆಯಿತು.

ಈ ಸಂದರ್ಭದಲ್ಲಿ ಮಕ್ಕಳ ಪೋಷಕರು ಮತ್ತು ವೀಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿದ್ದು ಮಕ್ಕಳಿಗೆ ಪ್ರೋತ್ಸಾಹ ನೀಡಿದರು.

Leave a Reply

Your email address will not be published. Required fields are marked *