ಮಾಜಿ ಶಾಸಕ, ರಾಜ್ಯ ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಹೆಚ್.ಎಂ. ಚಂದ್ರಶೇಖರಪ್ಪ(78) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ, ಶಿವಮೊಗ್ಗ ನಗರಸಭೆ ಅಧ್ಯಕ್ಷರಾಗಿ ಸೇವೆ.
1997/98 ರಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಕೆ.ಎಸ್.ಈಶ್ವರಪ್ಪ ವಿರುದ್ದ ಗೆದ್ದು ಶಾಸಕರಾದವರು.
ಬೊಮ್ಮನಕಟ್ಟೆ ಆಶ್ರಯ ಬಡಾವಣೆ, ಗಾಜನೂರು ಡ್ಯಾಂ ಹೊಸದಾಗಿ ನಿರ್ಮಾಣ ಇವರ ಅವಧಿಯಲ್ಲಿ ಆಗಿದ್ದು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಮಾಜಿ ಉಪಾಧ್ಯಕ್ಷರಾಗಿ ಧೀರ್ಘವಧಿ ಸೇವೆ.


ಪತ್ನಿ ದಿ. ಶಾರದ, ಇಬ್ಬರು ಪುತ್ರರು, ಮಾಜಿ ಕಾರ್ಪೊರೇಟರ್ ಹೆಚ್.ಸಿ. ಯೋಗೀಶ್, ಉದ್ಯಮಿ ಶರಣ್.
ನಾಳೆ ಸಂಜೆ ಹೊಸಹಳ್ಳಿ ತೋಟದಲ್ಲಿ 4:00pm ಅಂತ್ಯ ಸಂಸ್ಕಾರ.

Leave a Reply

Your email address will not be published. Required fields are marked *